Archive for the ‘ಹಾಗೆ ಸುಮ್ಮನೆ..’ Category

ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನ್ನು ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು ಹೂವು ಹಾಸಿಗೆ ಚಂದ್ರ ಚಂದನ ಬಾಹುಬಂಧನ ಚುಂಬನ ಬಯಕೆ ತೋಟದ ಬೇಲಿಯೊಳಗೆ ಕರಣ ಕಣದಿ ರಿಂಗಣ ಸಪ್ತ ಸಾಗರದಾಚೆಯೆಲ್ಲೋ ಸುಪ್ತ ಸಾಗರ ಕಾದಿದೆ ಒಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗೂ ಹಾಯಿತೇ ವಿವಶವಾಯಿತು ಪ್ರಾಣ ಪರವಶವು ನಿನ್ನೀ ಚೇತನ ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತೊಡೆವುದೇ ಜೀವನ ಯಾವ ಮೋಹನ ಮುರಳಿ ಕರೆಯಿತು ಇದ್ದಕ್ಕಿದ್ದೆಡೆ ನಿನ್ನನ್ನು ಯಾವ ಬೃಂದಾವನವು ಚಾಚಿತು [...]

….ನಿದ್ದೆ ಬಾರದ ರಾತ್ರಿಯ ಕನಸುಗಳಡಿಯಲ್ಲಿ ನಿನ್ನದೇ ಛಾಯೆ..